Rayareddy Angry: ನಾನು ಸಿಟ್ಟಾಗಿದ್ದಕ್ಕೆ ಸಮಸ್ಯೆಗೆ ಪರಿಹಾರ’ : ರಾಯರೆಡ್ಡಿ

ಧಾರವಾಡ: ಶಾಸಕ ಬಸವರಾಜ್ ರಾಯರೆಡ್ಡಿ ಸಿಡಿದೆದ್ದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ನಮ್ಮ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂದು ದೂರಿದ್ದರು. ಆದರೆ, ಇದೀಗ ಬಸವರಾಜ್ ರಾಯರೆಡ್ಡಿ ನಿವಾಸಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಎಂ.ಸಿ ಸುಧಾಕರ್ ಭೇಟಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಟಿವಿ ಜೊತೆ ಮಾತಾಡಿದ ಬಸವರಾಜ್ ರಾಯರೆಡ್ಡಿ, ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಈ ಸಮಯದಲ್ಲಿ ವಿದ್ಯುತ್ ಸರಿಯಾಗಿ ಸಿಗುತ್ತಿಲ್ಲ. ಟ್ರಾನ್ಸಫಾರ್ಮರ್​ಗಳು ಬರ್ನ್ ಆಗುತ್ತಿವೆ. ಆದರೆ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಕಲಬುರಗಿಯ ಜೆಸ್ಕಾಂ ವ್ಯಾಪ್ತಿಗೆ … Continue reading Rayareddy Angry: ನಾನು ಸಿಟ್ಟಾಗಿದ್ದಕ್ಕೆ ಸಮಸ್ಯೆಗೆ ಪರಿಹಾರ’ : ರಾಯರೆಡ್ಡಿ