Sunday, September 8, 2024

Latest Posts

RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್ ಗೆ ತನ್ನ ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ

- Advertisement -

ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

200 ಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಜಾಮೀನು

500 ರೂಪಾಯಿ ಮತ್ತು1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರವು, ಭಾರತೀಯ ರಿಸರ್ವ್ ಬ್ಯಾಂಕ್ ನೊಂದಿಗೆ ವ್ಯಾಪಕವಾದ ಸಮಾಲೋಚನೆಯ ನಂತರ ಮತ್ತು ನೋಟು ನಿಷೇಧವನ್ನು ಜಾರಿಗೊಳಿಸುವ ಮೊದಲು ಪೂರ್ವ ಸಿದ್ಧತೆಗಳನ್ನು ಮಾಡಿದ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಕನಸಿನಲ್ಲಿ ಗೋವು ಕಾಣಿಸುವುದು ಶುಭವೋ ..? ಅಶುಭವೋ..?

- Advertisement -

Latest Posts

Don't Miss