ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ
ಬೆಂಗಳೂರು: ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ “ಅಂತ” ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. 1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು ನಿರ್ದೇಶಿಸಬೇಕಿತ್ತು. ಆದರೆ ಪತ್ರಕರ್ತ ಎಂ.ಬಿ ಸಿಂಗ್ ಅವರ ಮೂಲಕ ಕಥೆ ನನಗೆ ದೊರಕಿತು. ಪರಿಮಳ ಆರ್ಟ್ಸ್ ಮೂಲಕ ಮಾರುತಿ, ವೇಣು … Continue reading ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ
Copy and paste this URL into your WordPress site to embed
Copy and paste this code into your site to embed