Friday, December 13, 2024

Latest Posts

ಅಂತಿಮ ಹಂತ ತಲುಪಿದ ವಿಮಾನ ನಿಲ್ದಾಣ ಕಾಮಗಾರಿ!

- Advertisement -

State news:

ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ.  ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ ನಿಲ್ದಾಣದ ಉದ್ಘಾಟನೆಯನ್ನ ನೆರವೇರಿಸಬೇಕೂಂ ಯೋಜನೆ ರಾಜ್ಯ ಬಿಜೆಪಿ ಸರ್ಕಾರದ್ದು. ಇದೇ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರವೇ ಮುಗಿಸುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ

ಎಸ್. ಎಸ್ ಎಲ್.ಸಿ ಅಂತಿಮ ವೇಳಾಪಟ್ಟಿ ಪ್ರಕಟ

- Advertisement -

Latest Posts

Don't Miss