Thursday, August 21, 2025

Latest Posts

ಇದೀಗ ಭಾರತಕ್ಕೆ ಕಾಲಿಟ್ಟಿದೆ ಬಹುನಿರೀಕ್ಷಿತ ರಿಯಲ್ ಮಿ 9 4G ಸ್ಮಾರ್ಟ್ ಫೋನ್

- Advertisement -

Technology News:

ಬಹುನಿರೀಕ್ಷಿತ ರಿಯಲ್ ಮಿ 9 4G ಸ್ಮಾರ್ಟ್ ಫೋನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಇಂದು ಈ ಫೋನ್ ಭಾರತದಲ್ಲಿ ಅನಾವರಣಗೊಂಡಿದೆ. ತನ್ನ ಆಕರ್ಷಕ ಕ್ಯಾಮೆರಾ ಮೂಲಕವೇ ಜನರ ನಿದ್ದೆ ಕದ್ದಿದ್ದ ಈ ಫೋನ್ ಬೆಲೆ ಕೇವಲ 20,000 ರೂ. ಗಿಂತ ಕಡಿಮೆ ಇದೆ. ರಿಯಲ್ಮಿ 9 4G ಸ್ಮಾರ್ಟ್ ಫೋನ್ 24000 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ HD + ಡಿಸ್ ಪ್ಲೇ ಹೊಂದಿದೆ. ಈ ಡಿಸ್ ಪ್ಲೇ 90Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಈ ಸ್ಮಾರ್ಟ್ ಫೋನ್ ಕ್ವಾಲ್ಕಂ ಸ್ನಾಪ್ ಡ್ರಾಗನ್ 680 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್ ಮಿ UI 3.0 ಆವೃತ್ತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಮೈಕ್ರೋ SD ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ ಎಂದು ಹೇಳಲಾಗಿದೆ.

ವಾಟ್ಸಪ್ ನಲ್ಲಿ ಇನ್ನು ಸಿಗುವುದು ದಿನಾಂಕದಿಂದ ಮೆಸೇಜ್ ಹಿಸ್ಟರಿ…!

ಭಾರತದಲ್ಲಿ ಫಿಕ್ಸೆಲ್ ಫೋನ್ ತಯಾರಿಸಲಿವೆ ಗೂಗಲ್…!

ಆನ್ ಲೈನ್ ಪಾವತಿ ತಾಣ ಪೇಟಿಯಂ ಗೂ ಇಡಿ ಶಾಕ್…!

- Advertisement -

Latest Posts

Don't Miss