- Advertisement -
ಬೆಂಗಳೂರು: ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೊದಲ ಬಾರಿಗೆ ಕನ್ನಡ ಕೋಟ್ಯಧಿಪತಿ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಜೂನ್ 22ರಂದು ಮೊದಲ ಸಂಚಿಕೆ ಪ್ರಸಾರವಾಗಲಿದ್ದು, ಪ್ರತಿ ಶನಿವಾರ ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ. ರಾತ್ರಿ 8 ಗಂಟೆಗೆ ನಿಗದಿಯಾಗಿರೋ ಈ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಿರೂಪಣೆ ಮಾಡಲಿದ್ದಾರೆ. ಇನ್ನು ಈ ಸೀಸನ್ ನ ಕನ್ನಡದ ಕೋಟ್ಯಧಿಪತಿ ಯಾರಾಗಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಿದೆ.
ಕನ್ನಡದಲ್ಲಿ ಯಜಮಾನನೇ ನಂಬರ್ 1…!! ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -