ಪಂಚಭೂತಗಳಲ್ಲಿ ಲೀನವಾದ ರೆಬಲ್ ಸ್ಟಾರ್ ಕೃಷ್ಣಂ ರಾಜು

Film News: ತೆಲುಗು ಚಿತ್ರರಂಗದ ಪ್ರಖ್ಯಾತ ನಟ ‘ರೆಬಲ್ ಸ್ಟಾರ್’ ಕೃಷ್ಣಂರಾಜು(೮೩) ನಿಧನರಾಗಿದ್ದಾರೆ. ಹೈದರಾಬಾದ್‌ನ ಐಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮುಂಜಾನೆ ೩.೨೫ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಸೋಮವಾರ ಹೈದರಾಬಾದ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಚಿಕ್ಕಪ್ಪ, ಟಾಲಿವುಡ್ ರೆಬಲ್ ಸ್ಟಾರ್ ಕೃಷ್ಣಂ ರಾಜು ಸೆಪ್ಟಂಬರ್ ೧೧ಬೆಳಗ್ಗೆ ನಿಧನರಾಗಿದ್ದಾರೆ. ೮೩ ರ‍್ಷದ ನಟ ಕೃಷ್ಣಂ ರಾಜು ಇಂದು  ಮುಂಜಾನೆ ೩.೨೫ಕ್ಕೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ … Continue reading ಪಂಚಭೂತಗಳಲ್ಲಿ ಲೀನವಾದ ರೆಬಲ್ ಸ್ಟಾರ್ ಕೃಷ್ಣಂ ರಾಜು