Wednesday, September 17, 2025

Latest Posts

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಬಂಡಾಯ, ಪಕ್ಷೇತರ ಅಭ್ಯರ್ಥಿಯಾದ ಡಾ.ಹೆಚ್.ಕೃಷ್ಣ

- Advertisement -

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗಾಣಿಗ ರವಿಕುಮಾರ್‌ಗೆ ಟಿಕೇಟ್‌ ಕೊಟ್ಟ ಹಿನ್ನೆಲೆ, ಮಂಡ್ಯ ಕಾಂಗ್ರೆಸ್‌ನಲ್ಲೂ ಬಂಡಾಯ ಭುಗಿಲೆದ್ದಿದೆ.

ಬಂಡಾಯ ಅಭ್ಯರ್ಥಿಯಾಗಿ ಡಾ.ಹೆಚ್.ಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಬಂಡೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿರುವ ಕೃಷ್ಣ, ತನ್ನ ಬೆಂಬಲಿಗರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.

‘ನೀನು ಗಂಡ್ಸೆ ಅಲ್ಲ ಅಂತೆಲ್ಲ ನನ್ನನ್ನ ಬೈದ್ರು. ನಾನು ಸಹಿಸಿಕೊಂಡೆ ಆದ್ರೆ…’

ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..

- Advertisement -

Latest Posts

Don't Miss