- Advertisement -
Movie news: ನಟ ಡಾ.ಶಿವರಾಜ್‌ಕುಮಾರ್ ಅನಾರೋಗ್ಯ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದ ಶಿವಣ್ಣ, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ.
ಯಾವುದೇ ಗಂಭೀರ ಸಮಸ್ಯೆ ಆಗಿಲ್ಲ. ಜ್ವರದ ಹಿನ್ನೆಲೆ ಇಂದು ಅಡ್ಮಿಟ್ ಆಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ವೇಳೆ ಜನರಲ್ ಚೆಕಪ್ ನಡೆದಿದೆ. ಇದೀಗ ಡಿಸ್ಚಾರ್ಜ್ ಆಗಿ, ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.
- Advertisement -