Narendra Modi : ಕೆಂಪುಕೋಟೆಯಲ್ಲಿ 10ನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

National News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ಕೆಂಪುಕೋಟೆಯಲ್ಲಿ ಪ್ರಧಾನಿ ಮಮೋದಿ 10ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. 10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಧ್ವಜಾರೋಹಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದರು. ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ … Continue reading Narendra Modi : ಕೆಂಪುಕೋಟೆಯಲ್ಲಿ 10ನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ