ಕಾಂಗ್ರೆಸ್ ಚಿಲ್ಲರೆ ಹೇಳಿಕೆಗೆ ರೆಡ್ಡಿ ಗರಂ: ಅವರು ಸವಲಕು ನಾಣ್ಯವೆಂದು ಪ್ರತಿಕ್ರಿಯೆ

Political News: ಹುಬ್ಬಳ್ಳಿ: ಕಾವೇರಿಗಾಗಿ ಬೆಂಗಳೂರು ಬಂದ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೆಲ, ಜಲ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಕರ್ನಾಟಕ ದಲ್ಲಿ ನೆಲ ಜಲ‌ ಭಾಷೆ ವಿಷಯದಲ್ಲಿ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಆದ್ರೆ ಆಸ್ತಿ ಪಾಸ್ತಿ ನಷ್ಟ ಆಗದೆ ಇರೋ ಹಾಗೆ ಬಂದ್ ಮಾಡಿ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕಾವೇರಿ ವಿಚಾರದಲ್ಲಿ ನಮ್ಮ ತಪ್ಪು ಇಲ್ಲ. ಮಳೆ ಬರದೆ ಇದ್ರಾ ನಮ್ಮ ತಪ್ಪಾ..? ಅದು ಪ್ರಕೃತಿ ವಿಕೋಪ.‌ … Continue reading ಕಾಂಗ್ರೆಸ್ ಚಿಲ್ಲರೆ ಹೇಳಿಕೆಗೆ ರೆಡ್ಡಿ ಗರಂ: ಅವರು ಸವಲಕು ನಾಣ್ಯವೆಂದು ಪ್ರತಿಕ್ರಿಯೆ