Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ

Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ. ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿ ಸಮೀರ್ ಎಂಬುವ ಯುವಕನೇ ಗಂಭೀರವಾಗಿ ಗಾಯಗೊಂಡಿದ್ದು, ಧಾರವಾಡ ಜಿಲ್ಲೆಯ ಅಣ್ಣಿಗೇರಿ ರಸ್ತೆಯಲ್ಲಿ ರಿಲ್ಸ್ … Continue reading Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ