Tuesday, April 15, 2025

Latest Posts

Reels : ರೀಲ್ಸ್ ತಂದ ಕಂಟಕ..! ಪತಿಯಿಂದಲೇ ಕೊಲೆಯಾದ ಪತ್ನಿ…!

- Advertisement -

Mandya News : ಕಳೆದ ಒಂಬತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪೂಜಾ ಮತ್ತು ಶ್ರೀನಾಥ್‌, ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದದರು. ಈ ದಂಪತಿಗೆ ಒಂದು ಹೆಣ್ಣು ಮಗು ಇದೆ. ಕೆಲವು ವರ್ಷಗಳಿಂದ ಟಿಕ್‌ ಟಾಕ್‌ ಗೀಳು ಬೆಳೆಸಿಕೊಂಡಿದ್ದ ಪೂಜಾ, ರೀಲ್ಸ್‌ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್‌ ಬಳಕೆ ಮಾಡುತ್ತಿದ್ದರು, ಅತಿಯಾದ ಮೊಬೈಲ್‌ ಬಳಕೆಯೇ ಇವರ ಸಂಸಾರಕ್ಕೆ ಕಂಟಕವಾಯಿತು.

ಅತಿಯಾದ ಮೊಬೈಲ್‌ ಗೀಳಿಗೆ ಬಿದ್ದ ಪತ್ನಿ ನಡೆಯಲ್ಲಿ ಅನುಮಾನಗೊಂಡ ಪತಿ, ತನ್ನ ಹೆಂಡತಿಯನ್ನು ಕೊಲೆಗೈದು ಮಾವನೊಂದಿಗೆ ಜೊತೆಗೂಡಿ ಶವವನ್ನು ನದಿಗೆ ಎಸೆದಿರುವ ಘಟನೆ ಮಂಡ್ಯದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪೂಜಾ ಗಂಡನಿಂದಲೇ ಕೊಲೆಯಾದ ಮಹಿಳೆ. ಶ್ರೀನಾಥ್‌ ಕೊಲೆ ಮಾಡಿದ ಪತಿ, ತನ್ನ ಪತ್ನಿಯನ್ನು ಅವಳ ವೇಲ್‌ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

ಇದೇ ವಿಷಯವಾಗಿ  ಸಂಸಾರ ದಲ್ಲಿ ಗಲಾಟೆಗಳು ನಡೆಯಯುತ್ತಿತ್ತು, ಪತ್ನಿಯ ನಡೆಯಿಂದ ಬೇಸತ್ತ ಶ್ರೀನಾಥ್‌ ಕುತ್ತಿಗೆಗೆ ವೇಲ್‌ನಿಂದ ಬಿಗಿದು ಕೊಲೆಗೈದಿದ್ದಾನೆ. ಘಟನೆಯಾದ ಮೂರು ದಿನಗಳ ಬಳಿಕ ಪೊಲೀಸರಿಗೆ ಕರೆ ಮಾಡಿ ಆರೋಪಿ ಶ್ರೀನಾಥ್‌ ಶರಣಾಗಿದ್ದಾನೆ, ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.

Dog : ಬೆಂಗಳೂರು: ಬೀದಿ ನಾಯಿ ಮೇಲೆ ಕಾರು ಹರಿಸಿದ ಪಾಪಿಗಳು…!

School : ಸುಳ್ಯ ತಾಲೂಕಿನಲ್ಲಿ ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ..?!

Siddaramaiah : ಯುವ ನಿಧಿ ಯೋಜನೆ ಚಾಲನೆಗೆ ಸಮಯ ನಿರ್ಣಯ

- Advertisement -

Latest Posts

Don't Miss