Reels : ರೀಲ್ಸ್ ತಂದ ಕಂಟಕ..! ಪತಿಯಿಂದಲೇ ಕೊಲೆಯಾದ ಪತ್ನಿ…!

Mandya News : ಕಳೆದ ಒಂಬತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪೂಜಾ ಮತ್ತು ಶ್ರೀನಾಥ್‌, ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದದರು. ಈ ದಂಪತಿಗೆ ಒಂದು ಹೆಣ್ಣು ಮಗು ಇದೆ. ಕೆಲವು ವರ್ಷಗಳಿಂದ ಟಿಕ್‌ ಟಾಕ್‌ ಗೀಳು ಬೆಳೆಸಿಕೊಂಡಿದ್ದ ಪೂಜಾ, ರೀಲ್ಸ್‌ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್‌ ಬಳಕೆ ಮಾಡುತ್ತಿದ್ದರು, ಅತಿಯಾದ ಮೊಬೈಲ್‌ ಬಳಕೆಯೇ ಇವರ ಸಂಸಾರಕ್ಕೆ ಕಂಟಕವಾಯಿತು. ಅತಿಯಾದ ಮೊಬೈಲ್‌ ಗೀಳಿಗೆ ಬಿದ್ದ ಪತ್ನಿ ನಡೆಯಲ್ಲಿ ಅನುಮಾನಗೊಂಡ ಪತಿ, ತನ್ನ ಹೆಂಡತಿಯನ್ನು ಕೊಲೆಗೈದು ಮಾವನೊಂದಿಗೆ ಜೊತೆಗೂಡಿ ಶವವನ್ನು … Continue reading Reels : ರೀಲ್ಸ್ ತಂದ ಕಂಟಕ..! ಪತಿಯಿಂದಲೇ ಕೊಲೆಯಾದ ಪತ್ನಿ…!