ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

New Delhi: ನವದೆಹಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮೊದಲ ಹಂತದಲ್ಲೇ ಎಂದರೆ ನವೆಂಬರ್ 7 ರಂದೇ ಎಲ್ಲಾ 40 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 80.66% ರಷ್ಟು ಮತದಾನವಾಗಿತ್ತು. ಇಲ್ಲಿ ಸದ್ಯ ಬಿಜೆಪಿ ಬೆಂಬಲಿತ ಮಿಜೋ ನ್ಯಾಷನಲ್ ಫ್ರಂಟ್ (MNF) ಸರ್ಕಾರವಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಂಎನ್‌ಎಫ್, ಅಧಿಕಾರ ಕೈಗೆಟುಕಿಸಿಕೊಳ್ಳಲು ಕಾಂಗ್ರೆಸ್ ಮತ್ತು ಹೊಸ ಪಕ್ಷವಾದ ಜೋರಂ ಪೀಪಲ್ಸ್ ಮೂವ್‌ಮೆಂಟ್ (ZPM) ಪ್ರತ್ಯೇಕವಾಗಿ ಕಸರತ್ತು ಮಾಡಿವೆ. ಮಣಿಪುರ ಹಿಂಸಾಚಾರ ಇಲ್ಲಿನ ಚುನಾವಣೆಯಲ್ಲಿ ಪರಿಣಾಮ ಬೀರಿದಂತೆ ಕಾಣಿಸಿಕೊಂಡಿದೆ. … Continue reading ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ