Monday, December 23, 2024

Latest Posts

ಕ್ರೀಡಾ ಚಟುವಟಿಕೆ ಪುನಾರಂಭಿಸಲು ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

- Advertisement -

WWW.KARNATAKATV.NET : ಕೋವಿಡ್ 19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕ್ರೀಡಾ ಚಟುವಟಿಕೆ ಪುನಾರಂಭಿಸಲು ಇಲಾಖೆಯಿಂದ ಮಾರ್ಗಸೂಚಿ ಸಿದ್ದಪಡಿಸಲಾಗಿದೆ.

ಯುವಸಬಲೀಕರ ಹಾಗೂ ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ವಿಧಾನ ಸೌಧದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಿದರು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಶ್ರೀನಿವಾಸ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ ಪಿ ಪುರುಷೋತ್ತಮ ಉಪಸ್ಥಿತರಿದ್ದರು.

- Advertisement -

Latest Posts

Don't Miss