ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿನ ಕಟ್ಟಡ ನಿರ್ಮಾಣ ವಸ್ತು ತೆರವುಗೊಳಿಸಿ – ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶ

ಬೆಂಗಳೂರು: ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಇರುವ ಪೈಪು ಹಾಗೂ ಕಟ್ಟಡ ನಿರ್ಮಾಣ ವಸ್ತುಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಹಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಕಟ್ಟಡ ನಿರ್ಮಾಣದ ವಸ್ತು ಮತ್ತು ಪೈಪುಗಳಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುತ್ತದೆ. ಆದ್ದರಿಂದ ತಕ್ಷಣದಿಂದ ಆಯಾ ವಲಯದ ಎಲ್ಲಾ ಮುಖ್ಯ ಇಂಜಿನಿಯರ್ ಗಳು ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಇರುವ ಪೈಪು ಹಾಗೂ ಕಟ್ಟಡ … Continue reading ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿನ ಕಟ್ಟಡ ನಿರ್ಮಾಣ ವಸ್ತು ತೆರವುಗೊಳಿಸಿ – ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶ