- Advertisement -
ಲತಾ ಮಂಗೇಶ್ಕರ್ ಭಾರತದ ಸಂಗೀತ ಕ್ಷೇತ್ರದ ದಿಗ್ಗಜ ಗಾಯಕಿ. ಇವರಿಗೆ ಕೊರೊನಾ ಸೋಂಕು ತಗುಲಿದ್ದು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಲತಾ ಮಂಗೇಶ್ಕರ್‌ಗೆ ಕೊರೊನಾದಿಂದ ಆರೋಗ್ಯ ಹದಗೆಟಿದ್ದು ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ. ಸದ್ಯಕ್ಕೆ ವೈದ್ಯರಿಂದ ಯಾವುದೇ ಮಾಹಿತಿ ಬಂದಿಲ್ಲ.
- Advertisement -

