Thursday, November 7, 2024

Latest Posts

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ‍್ಯ ಬ್ಯಾಟಿಂಗ್…!

- Advertisement -

Political News:

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ‍್ಯ  ಬ್ಯಾಟಿಂಗ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದರು.ಹೊನ್ನಾಳಿಯಲ್ಲಿ  ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೂಡ ಷಡ್ಯಂತ್ರ ಮಾಡಿದ್ರು. ಆದರೆ ಈಶ್ವರಪ್ಪ, ರಮೇಶ್ ಇಬ್ಬರೂ ಸದೃಢರಾಗಿದ್ದಾರೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಆಡಿಯೋ ರಿಲೀಸ್ ವಿಚಾರದ ಕುರಿತು ಮಾತನಾಡಿ, ಡಿಕೆಶಿ ಅವರನ್ನು ನಾವು ಮುಗಿಸೋದಲ್ಲ, ಕಾಂಗ್ರೆಸ್ ಮುಖಂಡರೇ ರಾಜಕೀಯವಾಗಿ ಮುಗಿಸುತ್ತಾರೆ. ಕನಕಪುರ, ಸಾತನೂರು ಜನ ರಾಜಕೀಯವಾಗಿ ಮುಗಿಸುತ್ತಾರೆ. ಕಾಂಗ್ರೆಸ್ ನಲ್ಲೇ ಸಿಎಂ ಗದ್ದಿಗೆಗೆ ಪೈಪೋಟಿ ಮಾಡುತ್ತಿದ್ದಾರೆ.ಕಾಂಗ್ರೆಸ್ ಗೆ ತಾಕತ್ ಇದ್ದರೆ ಸಿಎಂ ಅಭಿವೃದ್ಧಿ  ಘೋಷಣೆ ಮಾಡಿ ಚುನಾವಣೆಗೆ ಬರಲಿ ಎಂದು ಸವಾಲೆಸೆದರು.

ರಮೇಶ್ ಜಾರಕಿಹೊಳಿ ಮನೆಮುಂದೆ ಡಿಕೆಶಿ ಬೆಂಬಲಿಗರ ಮುತ್ತಿಗೆ..!

ಕೆಪಿಸಿಸಿ ಅಂದ್ರೆ ಕರ್ನಾಟಕ ಸಿಡಿ ತಯಾರಕರ ಕಮಿಟಿ: ಲಖನ್ ಜಾರಕಿಹೊಳಿ

ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ..!: ಜಾರಕಿಹೊಳಿ

- Advertisement -

Latest Posts

Don't Miss