ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ್ಯ ಬ್ಯಾಟಿಂಗ್…!
Political News: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ್ಯ ಬ್ಯಾಟಿಂಗ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದರು.ಹೊನ್ನಾಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೂಡ ಷಡ್ಯಂತ್ರ ಮಾಡಿದ್ರು. ಆದರೆ ಈಶ್ವರಪ್ಪ, ರಮೇಶ್ ಇಬ್ಬರೂ ಸದೃಢರಾಗಿದ್ದಾರೆ ಎಂದು ಹೇಳಿದರು. ರಮೇಶ್ ಜಾರಕಿಹೊಳಿ ಆಡಿಯೋ ರಿಲೀಸ್ ವಿಚಾರದ ಕುರಿತು ಮಾತನಾಡಿ, ಡಿಕೆಶಿ ಅವರನ್ನು ನಾವು ಮುಗಿಸೋದಲ್ಲ, ಕಾಂಗ್ರೆಸ್ ಮುಖಂಡರೇ ರಾಜಕೀಯವಾಗಿ ಮುಗಿಸುತ್ತಾರೆ. ಕನಕಪುರ, ಸಾತನೂರು … Continue reading ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ್ಯ ಬ್ಯಾಟಿಂಗ್…!
Copy and paste this URL into your WordPress site to embed
Copy and paste this code into your site to embed