Sunday, September 8, 2024

Latest Posts

ದೇಶದಲ್ಲಿ 1225011 ಕೊರೋನಾ ಪ್ರಕರಣಗಳು ವರದಿ..!

- Advertisement -

ದೇಶದಲ್ಲಿ ಕೊರೋನಾ ಪ್ರಕರಣಗಳು (Corona case country) ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ಇಂದು ದೇಶದಲ್ಲಿ 107474 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 213246 ಮಂದಿ ಕೋವಿಂಡ್ ಗುಣಮುಖರಾಗಿದ್ದಾರೆ (Covid is healing). ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 865 ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1225011 ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 12009 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 25854 ಮಂದಿ ಗುಣಮುಖರಾಗಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 50 ಜನ ಸಾವನ್ನಪ್ಪಿದ್ದಾರೆ. ಇನ್ನು ಕರ್ನಾಟಕದಲ್ಲಿ (Karnataka) 109236 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ.

- Advertisement -

Latest Posts

Don't Miss