Saturday, April 5, 2025

Latest Posts

Indiaದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು ವರದಿ..!

- Advertisement -

ದೇಶದಲ್ಲಿ ಕೊರೋನಾದ ಮೂರನೆಯ ಅಲೆ ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 347 ಮಂದಿ ಕೊರೋನಾ ದಿಂದ ಸಾವನ್ನಪ್ಪಿದ್ದಾರೆ(Died from Corona). ಇನ್ನು ಕಳೆದ 24 ಗಂಟೆಗಳಲ್ಲಿ 22817 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 41760458 ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 509358 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 423127 ಕೊರೋನಾ ಪ್ರಕರಣಗಳು ಸಕ್ರಿಯ(Corona cases active)ವಾಗಿವೆ.

- Advertisement -

Latest Posts

Don't Miss