ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?

Political  News: ಸರಕಾರದ ಈ  ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ. ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಸಿಗೌಡ ಹಾಲಕ್ಕಿ ಅವರ ಸಾಧನೆಯನ್ನು ಬಿಂಬಿಸುವ ಸ್ತಬ್ಧಚಿತ್ರಕ್ಕೆ ಆಯ್ಕೆ ಸಮಿತಿ ಸಮ್ಮತಿ ಸೂಚಿಸಿತ್ತಾದರೂ ಕೊನೆಯ ಸುತ್ತಿನ … Continue reading ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?