ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..

ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ‌ ಮಾಡಿದರು. ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು.. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದರು. ಕೆಲವು ದಿನಗಳ ಹಿಂದೆ ಮಾನ್ಯ ಕೇಂದ್ರ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರಿಗೆ ಮನವಿ ಸಲ್ಲಿಸಲು ಅವಕಾಶ ನೀಡಿ … Continue reading ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..