ರಾಜ್ಯದ 10 ಪಾಲಿಕೆಗಳ ಮೇಯರ್​, ಉಪಮೇಯರ್​ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಬೆಂಗಳೂರು: ಮುಂದಿನ 24 ತಿಂಗಳ ಅವಧಿಗಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ಸಂಬಂಧ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು, ಮೈಸೂರು, ಶಿವಮೊಗ್ಗ, ಬಳ್ಳಾರಿ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಗಳ ಚುನಾವಣೆ ಸಂಬಂಧ, ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರ ಪ್ರಕಟಿಸಿದ ಮೀಸಲಾತಿಯಂತೆ ಬಳ್ಳಾರಿ – ಮೇಯರ್- ಬ್ಯಾಕ್ ವರ್ಡ್ ಕ್ಯಾಸ್ ಮಹಿಳೆ, … Continue reading ರಾಜ್ಯದ 10 ಪಾಲಿಕೆಗಳ ಮೇಯರ್​, ಉಪಮೇಯರ್​ ಸ್ಥಾನಕ್ಕೆ ಮೀಸಲಾತಿ ಪ್ರಕಟ