2A Reservation: ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಜಯಮೃತ್ಯುಂಜಯ ಸ್ವಾಮಿಜಿ..!
ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಈ ಸಮುದಾಯದವರಿಗೆ ಮೀಸಲಾತಿ ಜಾರಿಯಾಗಿಲ್ಲ. ಕಳೆದ ಬಿಜೆಪಿ ಸರ್ಕಾರದಲ್ಲಿಯೂ ಸಹ ಸಾಕಷ್ಟು ದಿನಗಳ ಕಾಲ ಅನಿರ್ದಿಷ್ಟ ಧರಣಿ ಕೈಗೊಂಡರು ಯಾವುದೇ ಪ್ರತಿಫಲ ದೊರೆತಿಲ್ಲ ಹಾಗಾಗಿ ಮತ್ತೊಮ್ಮೆ ಧರಣಿ ಕೈಗೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿಯಾದರೂ ನಮ್ಮ ಹೋರಾಟಕ್ಕೆ ನ್ಯಾಯ ಸಿಗಬಹುದು ಎನ್ನುವ ನಂಬಿಕೆಯಿಂದ ಧಾರವಾಡದಲ್ಲಿ ಜಯಮೃತ್ಯುಂಜಯ ಸ್ವಾಮಿಜಿಗಳು 2ಎ ಮೀಸಲಾತಿಗಾಗಿ ಆಗ್ರಹಿಸಿ ಮತ್ತೆ ಹೋರಾಟ ಶುರುಮಾಡುವುದಾಗಿ ಹೇಳಿಕೆ … Continue reading 2A Reservation: ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಜಯಮೃತ್ಯುಂಜಯ ಸ್ವಾಮಿಜಿ..!
Copy and paste this URL into your WordPress site to embed
Copy and paste this code into your site to embed