Reshma Bharath : ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ : ರೇಶ್ಮಾ ಭರತ್ ನಾಯಕ್ ಬೆಳಂಜಾಲೆ

Karkala News : ಶಿರ್ವ : ಬದಲಾಗುತ್ತಿರುವ ಪ್ರಪಂಚದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಕಂಡುಕೊಂಡು ಅದನ್ನು ಬೆಳೆಸಲು ನಿರಂತರವಾಗಿ ಪ್ರಯತ್ನಿಸಬೇಕು. ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ. ಪೋಷಕರು ಮಕ್ಕಳಿಗೆ ಮೌಲ್ಯಾಧಾರಿತ ಆದರ್ಶ ಜೀವನ ಕ್ರಮವನ್ನು ಹೇಳಿಕೊಡುವ ಅಗತ್ಯತೆ ಇಂದಿನ ಕಾಲದಲ್ಲಿ ಅಗತ್ಯವಾಗಿ ನಡೆಯಬೇಕಾಗಿದೆ ಎಂದು ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪ.ಪೂ.ಕಾಲೇಜಿನ ಉಪನ್ಯಾಸಕಿ ರೇಶ್ಮಾ ಭರತ್ ನಾಯಕ್ ಬೆಳಂಜಾಲೆ ಹೇಳಿದರು. ಅವರು ಬಂಟಕಲ್ಲು ಶ್ರೀದುರ್ಗಾ ಮಹಿಳಾ ವೃಂದದ ವತಿಯಿಂದ ಬಂಟಕಲ್ಲು ಶ್ರೀದುಗಾಪರಮೆಶ್ವರೀ ದೇವಳದ ಸಭಾಂಗಣದಲ್ಲಿ … Continue reading Reshma Bharath : ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ : ರೇಶ್ಮಾ ಭರತ್ ನಾಯಕ್ ಬೆಳಂಜಾಲೆ