Monday, December 23, 2024

Latest Posts

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿರುವ ಗುಬ್ಬಿ ಶಾಸಕ ಎಸ್ .ಆರ್ ಶ್ರೀನಿವಾಸ್

- Advertisement -

ರಾಜಕೀಯ ಸುದ್ದಿ:

ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ ಪತ್ರ ಸಲ್ಲಿಸಿ ನಂತರ 11 ಗಂಟೆಗೆ ಕಾಂಗ್ರೆಸ್ ಸೇರಲಿದ್ದೇನೆ ಎಂದು ಈ ಹಿಂದೆಯೆ ಹೇಳಿಕೊಂಡಿದ್ದರು ಅದರಂತೆಯೆ ಇಂದು ಕಾಂಗ್ರೆಸ್ ಸೇರಲಿದ್ದಾರೆ.

ಈ ಬಗ್ಗೆ ಗುಬ್ಬಿಯಲ್ಲಿ ಮಾತನಾಡಿರುವ ಶ್ರೀನಿವಾಸ್ ಈಗಾಗಲೆ ನನಗೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಸಿಗುವುದು ಪಕ್ಕಾ ಆಗಿದ್ದು ನಾನು ಸ್ವ ಇಚ್ಚೆಯಿಂದ  ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದೇನೆ.

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 1

ಭಾರತದ ಕುಸ್ತಿ ಪಟುವಿಗೆ ವಿಶ್ವ ಚಾಂಪಿಯನ್ ಪಟ್ಟ

ಬೊಮ್ಮಾಯಿ ಬಿಜೆಪಿಗೆ ಶಕುನಿ ಇದ್ದಹಾಗೆ- ರಂದೀಪ್ ಸುಜ್ರೇವಾಲಾ

- Advertisement -

Latest Posts

Don't Miss