ಹುಬ್ಬಳ್ಳಿ- ಧಾರವಾಡ ಅವಳಿನಗರದ ಜ್ವಲಂತ ಸಮಸ್ಯೆಗೆ ಸ್ಪಂದಿಸುವೆ: ನೂತನ ಮೇಯರ್ ರಾಮಣ್ಣ ಬಡಿಗೇರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗಿರುವುದು ಸಾಕಷ್ಟು ಖುಷಿ ತಂದಿದೆ. 23 ನೇ ಅವಧಿಗೆ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ನೂತನ ಮೇಯರ್ ರಾಮಣ್ಣ ಬಡಿಗೇರ ಹೇಳಿದರು.

ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ‌ ಸಾಕಷ್ಟು‌ ಸವಾಲುಗಳಿವೆ.ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ ಆ ಸಮಸ್ಯೆಗಳನ್ನ ಹಂತಹಂತವಾಗಿ ಬಗೆಹರಿಸಲಾಗುವುದು ಎಂದರು.

ಕುಡಿಯುವ ನೀರಿನ‌ ಸಮಸ್ಯೆಯನ್ನ ಪರಿಹರಿಸಲಾಗುವುದು. ಪಾಲಿಕೆಗೆ ಬರಬೇಕಿರುವ ಅನುದಾನ‌ ಹಾಗೂ ತೆರಿಗೆ ಬಾಕಿ‌ ವಿಚಾರದಲ್ಲಿ ಸೂಕ್ತ ಕ್ರಮ‌ಕೈಗೊಳ್ಳಾಗುವುದು. ಅವಳಿನಗರದ ಸಮಗ್ರ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಲಿದ್ದೇವೆ ಎಂದು ಅವರು ಭರವಸೆ ನೀಡಿದರು.

ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ

ಬಾಹ್ಯಾಕಾಶದಲ್ಲಿ ಸಿಲುಕಿದ ಸುನೀತಾ ವಿಲಿಯನ್ಸ್; ಬಾಹ್ಯಾಕಾಶದಲ್ಲಿ ಏನಾಗ್ತಿದೆ ಗೊತ್ತಾ?

2028ಕ್ಕೆ ನಾನೇ ರಾಜ್ಯದ ಸಿಎಂ ಸತೀಶ್‌ ಜಾರಕಿಹೊಳಿ, ಡಿಕೆಗೆ ಸೆಡ್ಡು

About The Author