Wednesday, January 15, 2025

Latest Posts

ವಿಮಾನ ಹಾರಾಟಕ್ಕೆ ನಿರ್ಬಂಧ

- Advertisement -

www.karnatakatv.net : ಕೊರೊನಾ ಸೊಂಕಿನಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟವನ್ನು, ಕೇಂದ್ರ ವಿಮಾನಯಾನ ಸಚಿವಾಲಯವು ನಿರ್ಬಂಧಿಸಿತ್ತು. ಹಾಗೇ ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ

ದೇಶದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ಕಡಿಮೆಗೊಂಡಿದ್ದರು  ಕೇರಳದಲ್ಲಿ ಮೂರನೇ ಅಲೆಯ ಮುನ್ಸೂಚನೆಯಂತೆ ಕೊರೋನಾ ಸೋಂಕಿನ ಪ್ರಮಾಣ ಏರಿಕೆ ಕಂಡಿದ್ದು ಹೀಗಾಗಿ ಕೇಂದ್ರ ಸರ್ಕಾರ ಕೂಡ ನಿಯಂತ್ರಣ ಕ್ರಮಗಳ ಜಾರಿಗೆ ಸೂಚಿಸಿದೆ. ಇದೇ ಸಂದರ್ಭದಲ್ಲಿ ಈಗಾಗಲೇ ಕೊರೋನಾ ಸೋಂಕಿನ ನಿಯಂತ್ರಣ ಕ್ರಮವಾಗಿ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನವನ್ನು ಭಾರತಕ್ಕೆ ನಿರ್ಬಂಧಿಸಲಾಗಿತ್ತು. ಈ ಆದೇಶವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿ ಡಿಜಿಸಿಎ ಆದೇಶಿಸಿದೆ.

- Advertisement -

Latest Posts

Don't Miss