ಮೂರು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ, ಜಿಲ್ಲೆಯಾದ್ಯಂತ ಹೈ ಅಲರ್ಟ್

Chikkamagaluru: ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ‌ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ. ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು ಪ್ರವಾಸಿತಾಣಗಳಿಗೆ ಪ್ರವಾಸಕ್ಕೆ ಬಂದಿದ್ದಾರೆ. ಸದ್ಯ ನಿರ್ಬಂಧ ಹಿನ್ನೆಲೆ ಪ್ರವಾಸಿಗರನ್ನು ವಾಪಸ್ ಕಳಿಸಲಾಗುತ್ತಿದೆ. ಕಾಫಿನಾಡಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ … Continue reading ಮೂರು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ, ಜಿಲ್ಲೆಯಾದ್ಯಂತ ಹೈ ಅಲರ್ಟ್