‘ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ’

ಹಾಸನ- ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆಯುತ್ತಿರೊ ಜೆಡಿಎಸ್ ಸಮಾವೇಶ ದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ನಮ್ಮಲ್ಲೇ ಇದ್ದು ತಿಂದು ತೇಗಿ ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ. 30 ದಿನ ಯಾರೂ ಅಪ ಪ್ರಚಾರಕ್ಕೆ ಕಿವಿಕೊಡಬೇಡಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ರೇವಣ್ಣ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಎ ಮಂಜಣ್ಣ ಅವರು ಕಾಂಗ್ರೆಸ್‌ನಲ್ಲಿ ಟಿಕೇಟ್ ಕೊಡ್ತಿನಿ ಅಂದರೂ ದೇವೇಗೌಡರ ಜೊತೆ ಬಂದಿದಾರೆ. ಅವರಿಗೆ ನಮ್ಮ … Continue reading ‘ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ’