‘ಇನ್ನೊಂದು ಸ್ವಲ್ಪ ಬಿಚ್ಚೋದು ಐತೆ, ಎಳೆಎಳೆಯಾಗಿ ಬಿಚ್ತಿನಿ’

ಹಾಸನ : ಎಚ್.ಡಿ.ರೇವಣ್ಣ‌ ಹಾಗೂ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾತನಾಡಿದ ರೇವಣ್ಣ, ಅರಸೀಕೆರೆ ಶಾಸಕ, ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೆನ್ನೆ ಅರಸೀಕೆರೆಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾತನಾಡಿದ ರೇವಣ್ಣ, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರೋದು ನನಗೆ ಗೊತ್ತಿಲ್ಲ. ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರೋದು ಸತ್ಯ ಅಲ್ಲಾ ಅಂಥ ಧರ್ಮಸ್ಥಳಕ್ಕೆ ಬಂದು ಸತ್ಯ ಮಾಡಿಲಿ. ರಾಗಿ ಕಳ್ಳ ಅಂದ ಕೂಡಲೇ ಸತ್ಯ ಮಾಡಲಿಲ್ವಾ..? ಎಂದು … Continue reading ‘ಇನ್ನೊಂದು ಸ್ವಲ್ಪ ಬಿಚ್ಚೋದು ಐತೆ, ಎಳೆಎಳೆಯಾಗಿ ಬಿಚ್ತಿನಿ’