Friday, August 29, 2025

Latest Posts

‘ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ’

- Advertisement -

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್‌.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್‌.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ  ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ. ಅವರು ಕುಳಿತು ತೀರ್ಮಾನ ಮಾಡ್ತಾರೆ. ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ. ಹಾಸನದಲ್ಲಿ ಪಂಚರತ್ನ ಯಾತ್ರೆ ಬಗ್ಗೆ ಮುಂದೆ ತಿಳಿಸುತ್ತೇನೆ ಎಂದು ರೇವಣ್ಣ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಹಿಸಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ..

‘ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು’

ಮಂಡ್ಯದಲ್ಲಿ ಬಾರಿ ಮೊತ್ತದ ದಾಖಲೆ ಇಲ್ಲದ ನಗದು ಹಾಗೂ ವಸ್ತುಗಳು ಸೀಜ್

- Advertisement -

Latest Posts

Don't Miss