ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. … Continue reading ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!