- Advertisement -
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರೋ ನಟಿ ರಿಯಾ ಚಕ್ರಬೋರ್ತಿ ಮುಂಬೈನ ಬೈಕುಲ್ಲಾ ಜೈಲಿಗೆ ಶಿಫ್ಟ್ ಆಗಿದ್ದಾರೆ. ರಿಯಾ ಜಾಮೀನು ಅರ್ಜಿ ತಿರಸ್ಕರಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ 14 ದಿನಗಳ ಕಾಲ ರಿಯಾರಿಗೆ ಜೈಲು ಶಿಕ್ಷೆ ನೀಡಿದೆ.

28 ವರ್ಷದ ನಟಿ ರಿಯಾ ಚಕ್ರಬೋರ್ತಿ ಜಾಮೀನಿಗಾಗಿ ಇಂದು ಸೆಷನ್ ಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಅಂತಾ ಹೇಳಲಾಗ್ತಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ ಕಚೇರಿಯಲ್ಲಿ ರಿಯಾ ನಿನ್ನೆ ರಾತ್ರಿ ಉಳಿದುಕೊಂಡಿದ್ದರು.
ಬೈಕುಲ್ಲಾ ಜೈಲು ಮಹಿಳಾ ಕೈದಿಗಳಿಗೆಂದೇ ಮೀಸಲಿರೋ ಮುಂಬೈನ ಏಕೈಕ ಜೈಲಾಗಿದೆ. ಶೀನಾ ಬೋರಾ ಕೊಲೆ ಆರೋಪಿ ಇಂದ್ರಾಣಿ ಮುಖರ್ಜಿ ಸೇರಿದಂತೆ ಹಲವರು ಇದೇ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278
- Advertisement -

