- Advertisement -
ರಾಜ್ಯದಲ್ಲಿ ಎಲೆಕ್ಷನ್ ಕಾವು ಜೋರಾಗಿದೆ.ಹಲವು ಸೆಲೆಬ್ರಿಟಿಗಳು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ.ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎಂದು ಬಹಳಷ್ಟು ಜನ ಪ್ರಶ್ನೆ ಮಾಡಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ತರಬೇಕಾದರೆ ರಾಜಕೀಯದಲ್ಲಿರ ಬೇಕೆಂದು ಏನು ಇಲ್ಲಾ.? ಸದ್ಯಕ್ಕೆ ನನಗೆ ಯಾವುದೇ ಅಂತ ಆಸೆ ಇಲ್ಲಾ ಎಂದು ಸ್ಪಷ್ಟಪಡಿಸಿದ್ದಾರೆ.
ನಿರ್ದೇಶಕ- ನಟ ರಿಷಬ್ ಶೆಟ್ಟಿ ‘ಕಾಂತಾರ’ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಇದೀಗ ‘ಕಾಂತಾರ’ ಪ್ರೀಕ್ವೆಲ್ ಮಾಡೋಕೆ ಮುಂದಾಗಿದ್ದಾರೆ.
- Advertisement -