ಅಯೋಧ್ಯೆ ಕಾರ್ಯಕ್ರಮಕ್ಕೂ ಮುನ್ನ ಹನುಮನ ದರ್ಶನ ಪಡೆದ ರಿಷಬ್ ದಂಪತಿ

Movie News: ಭಾರತದ ಗಣ್ಯರಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿಗೂ ಕೂಡ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಮಂತ್ರಣ ಬಂದಿತ್ತು. ಈ ಬಗ್ಗೆ ಬರೆದುಕೊಂಡಿದ್ದ ರಿಷಬ್ ಇದು ನಮ್ಮ ಪುಣ್ಯ ಎಂದಿದ್ದರು. ಇದೀಗ, ರಾಮಮಂದಿರ ಉದ್ಘಾಟನೆಗೂ ಒಂದು ದಿನ ಮೊದಲು ಅಯೋಧ್ಯೆಗೆ ತಲುಪಿರುವ ರಿಷಬ್ ದಂಪತಿ, ಹನುಮನ ದರ್ಶನ ಪಡೆದಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ರಿಷಬ್, ಶ್ರೀರಾಮನ ಪ್ರಾಣಪ್ರತಿಷ್ಠೆ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ ಎಂದು ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಕೇಸರಿ ಶಾಲು … Continue reading ಅಯೋಧ್ಯೆ ಕಾರ್ಯಕ್ರಮಕ್ಕೂ ಮುನ್ನ ಹನುಮನ ದರ್ಶನ ಪಡೆದ ರಿಷಬ್ ದಂಪತಿ