Thursday, October 16, 2025

Latest Posts

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯ : ಮಗನ ಅಂಗಾಂಗ ದಾನ ಮಾಡಿದ ಪೋಷಕರು

- Advertisement -

State News:

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತುಮಕೂರು ಮೂಲದ 26 ವರ್ಷ ವಯಸ್ಸಿನ ಎಸ್.ದೀಪಕ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಪೋಷಕರು ಮಗನ ಅಂಗಾಂಗ ದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಎಸ್.ದೀಪಕ್.

ದೀಪಕ್ ಅವರ ದೇಹದಿಂದ ಯಕೃತ್ತು, ಕಿಡ್ನಿ, ಹೃದಯದ ಕವಾಟ, ಕಾರ್ನಿಯಾ ಹಾಗೂ ಚರ್ಮವನ್ನು ಕಸಿ ಮಾಡಲಾಗಿದ್ದು, ಅನೇಕರಿಗೆ ಜೀವದಾನ ನೀಡಲಿದೆ. ಸತ್ತ ಮೇಲೂ ಜೀವಿಸಲು ಸಾಧ್ಯವಾಗಿಸುವ ಅಂಗಾಂಗ ದಾನ ಅತ್ಯಂತ ಶ್ರೇಷ್ಠವಾದುದು.

RSS ನವರು ಸಮಾಜದ ಶಾಂತಿ ಹಾಳು ಮಾಡುತ್ತಿದ್ದಾರೆ”: ಸಿದ್ದರಾಮಯ್ಯ

“ಪಿಎಫ್‌ಐ ನಿಷೇಧದ ಕೇಂದ್ರ ಸರಕಾರದ ಆದೇಶವನ್ನು ನಾನು ಸ್ವಾಗತಿಸುತ್ತೇನೆ”: ಆರಗ ಜ್ಞಾನೇಂದ್ರ

ಕೆಪಿಸಿಸಿ ವಕ್ತಾರರಾಗಿ ಎ.ಸಿ.ವಿನಯರಾಜ್ ನೇಮಕ..!

- Advertisement -

Latest Posts

Don't Miss