Tuesday, September 23, 2025

Latest Posts

Road cross; ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಅಪರಿಚಿತ ಜೀವಾಂತ್ಯ..!

- Advertisement -

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ಸಂಭವಿಸಿದೆ.

ರಸ್ತೆ ದಾಟುತ್ತಿದ್ದಾಗ ಈ ಒಂದು ಘಟನೆ ನಡೆದಿದ್ದು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿದ ಪರಾರಿಯಾದ ವಾಹನ ಬಗ್ಗೆಯೂ ಕೂಡ ಹುಡುಕಾಟ ನಡೆದಿದೆ.

ಈ ಘಟನೆ ಕುರಿತಂತೆ ಧಾರವಾಡ ಸಂಚಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ-ಪ್ರಲ್ಹಾದರ್ ಜೋಶಿ ಅಸಮಾಧಾನ

Social media: ಅಪ್ರಾಪ್ತರ ಅಶ್ಲೀಲ ವೀಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಸ್ಥಳಿಯರಿಂದ ಬಂಧನ..!

Puneeth Rajkumar : ರಾತ್ರಿ ಬೆಳಗಾಗೋದ್ರೊಳಗೆ ಅಪ್ಪು ಪ್ರತಿಮೆ ಅನಾವರಣ…!

 

- Advertisement -

Latest Posts

Don't Miss