Friday, June 20, 2025

Latest Posts

ಹಾಸನದಲ್ಲಿ ರಸ್ತೆ ಬದಿ ಕಾಣಿಸಿಕೊಂಡ ಚಿರತೆ: ಕಂಗಾಲಾದ ವಾಹನ ಸವಾರರು

- Advertisement -

Hassan News: ಹಾಸನ: ಹಾಸನ-ನಿಟ್ಟೂರು ರಸ್ತೆ ಬದಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿರುವವರು ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಈ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಅಲ್ಲೇ ಹೋಗುತ್ತಿದ್ದ ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ.

ರಾತ್ರಿ ವೇಳೆ ಜಮೀನು ಬಳಿ ತೆರಳಲು ರೈತರು ಭಯಪಡುವಂತಾಗಿದೆ. ಈಗಾಗಲೇ ಗ್ರಾಮದೊಳಗೆ ಬಂದು ನಾಯಿ, ಕರುಗಳನ್ನು ಚಿರತೆ ಹೊತ್ತೊಯ್ದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಷ್ಟಕ್ಕೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ?ನೀವೇ ನಿರ್ಧರಿಸಿ ಎಂದ ಸಿಎಂ

ಮೇಡಂ ಟುಸ್ಸಾಡ್ಸ್‌ನಲ್ಲಿರುವ ತಮ್ಮ ಮೇಣದ ಪ್ರತಿಮೆ ಅನಾವರಣಗೊಳಿಸಿದ ನಟ ಅಲ್ಲು ಅರ್ಜುನ್

ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ: ಶಾಸಕ ಎಂ.ಆರ್.ಪಾಟೀಲ್

- Advertisement -

Latest Posts

Don't Miss