ಕಳ್ಳರಿಂದ ವಶಪಡಿಸಿಕೊಂಡ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ ಪೊಲೀಸರು

ಹಾಸನ: ಹಾಸನ:2022- 23ರಲ್ಲಿ ಈ ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳ ಪೈಕಿ ಹಾಸನ ಜಿಲ್ಲೆಯಲ್ಲಿ ನಡೆದಿರುವ ಕಳ್ಳತನ ಪ್ರಕರಣ ಗಳಲ್ಲಿ ಒಡವೆ ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಶ … Continue reading ಕಳ್ಳರಿಂದ ವಶಪಡಿಸಿಕೊಂಡ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ ಪೊಲೀಸರು