ಕೆ.ಜಿ.ಎಫ್ 2 ಸಿನಿಮಾ ಬಂದು 9 ತಿಂಗಳಾಯಿತು.
ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಇರಲಿ” ಎಂದು ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದರು.

ಇದೀಗ ಯಶ್ ರವರ ವಿಡಿಯೋ ಒಂದು ವೈರಲ್ ಆಗಿದೆ..
ಏರ್‌ಪೋರ್ಟ್ ರಸ್ತೆಯ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ಫ್ಲಾಟ್‌ನಲ್ಲಿ ಪತ್ನಿ, ಮಕ್ಕಳ ಜೊತೆ ವಾಸಿಸುತ್ತಿದ್ದಾರೆ. ಅಪಾರ್ಟ್‌ಮೆಂಟ್ ಸುತ್ತ ವಾಕಿಂಗ್, ಜಾಗಿಂಗ್ ಮಾಡುತ್ತಾ ದೇಹ ಹುರಿಗೊಳಿಸುತ್ತಿದ್ದಾರೆ

ಅಪಾರ್ಟ್‌ಮೆಂಟ್ ಸುತ್ತ ವಾಕಿಂಗ್, ಜಾಗಿಂಗ್ ಮಾಡುತ್ತಾ ದೇಹ ಹುರಿಗೊಳಿಸುತ್ತಿದ್ದಾರೆ. ಯಶ್ ಅಪಾರ್ಟ್‌ಮೆಂಟ್ ಕಾಂಪೌಂಡ್ ಒಳಗೆ ವಾಕ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಶಾರ್ಟ್ಸ್, ಟೀಶರ್ಟ್ ಯಶ್ ಖಡಕ್ ಲುಕ್ ನೋಡಿದ ಅಭಿಮಾನಿಗಳು ಥ್ರಿಲ್ಲಾಗಿದ್ದಾರೆ

