ರಾಕ್ ಲೈನ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ.

ಸಿನಿಮಾ ಸುದ್ದಿ: ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ನಿರ್ಭಯ 2” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹೆಣ್ಣಿನ ಮೇಲಿನ ಶೋಷಣೆಗಳನ್ನು ತಡೆಯುವಂತ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ರಾಜು ಕುಣಿಗಲ್ ಅವರು ಕಥೆ ಚಿತ್ರಕಥೆ ಮತ್ತು … Continue reading ರಾಕ್ ಲೈನ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ.