ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದ ರೋಹನ್ ಬೋಪಣ್ಣ

Sports News: ಕನ್ನಡಿಗ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿದ್ದಾರೆ. ರೋಹನ್ ಬೋಪಣ್ಣನಿಗೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ. ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ … Continue reading ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದ ರೋಹನ್ ಬೋಪಣ್ಣ