ಟೀಂ ಇಂಡಿಯಾ ಫೈನಲ್​ಗೆ- ರೋಹಿತ್ ಕಣ್ಣೀರು

ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಪ್ರವೇಶ ಪಡೆದಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಬಳಗ 68 ರನ್‌ಗಳ ಜಯ ಸಾಧಿಸಿದೆ. ಮಳೆ ಅಡಚಣೆ ನಡುವೆ ಆರಂಭವಾದ ಪಂದ್ಯದಲ್ಲಿ ಟಾಸ್‌ ಗೆದ್ದು ಇಂಗ್ಲೆಂಡ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ 171 ರನ್‌ ಗಳಿಸಿತ್ತು. 172 ರನ್‌‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್‌, 103 ರನ್​ಗೆ‌ ಎಲ್ಲಾ ವಿಕೆಟ್​ ಕಳೆದುಕೊಂಡಿತು. … Continue reading ಟೀಂ ಇಂಡಿಯಾ ಫೈನಲ್​ಗೆ- ರೋಹಿತ್ ಕಣ್ಣೀರು