ರೋಲೆಕ್ಸ್ ಕೋಮಲ್’ಗೆ ಸೋನಾಲ್ ಮೊಂಟೆರೋ ನಾಯಕಿ…!

ರೋಲೆಕ್ಸ್ ಕೋಮಲ್’ ಗೆ ಜೊತೆಯಾದ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ- ಜನವರಿ 26ಕ್ಕೆ ಸೆಟ್ಟೇರಲಿದೆ ಸಿನಿಮಾ ಸೆನ್ಸೇಶನಲ್ ಸ್ಟಾರ್ ಕೋಮಲ್ ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲೂ ಬ್ಯುಸಿಯಾಗುತ್ತಿದ್ದಾರೆ. ಶ್ರೀನಿವಾಸ್ ಮಂಡ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ರೋಲೆಕ್ಸ್ ಕೋಮಲ್’ ಚಿತ್ರಕ್ಕೆ ಕೋಮಲ್ ಬಣ್ಣ ಹಚ್ಚುತ್ತಿದ್ದಾರೆ. ಫೋಟೋಶೂಟ್ ಮೂಲಕ ಗಮನ ಸೆಳೆದ ಈ ಚಿತ್ರ ಜನವರಿ 26ರಂದು ಸೆಟ್ಟೇರುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡದಿಂದ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ. ‘ರೋಲೆಕ್ಸ್ ಕೋಮಲ್’ … Continue reading ರೋಲೆಕ್ಸ್ ಕೋಮಲ್’ಗೆ ಸೋನಾಲ್ ಮೊಂಟೆರೋ ನಾಯಕಿ…!