ರೋಣ ವಿಧಾನಸಭಾ ಎಲೆಕ್ಷನ್; ದೊಡ್ಡಯ್ಯ ಭರ್ಜರಿ ಪ್ರಚಾರ!
Political news ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಆಮ್ ಆದ್ಮಿ ಪಕ್ಷ ಹಾಗೂ ಅಭ್ಯರ್ಥಿಗಳು ವಿಶೇಷ, ವಿಭಿನ್ನ ರೀತಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಗದಗ ಜಿಲ್ಲೆ ರೋಣ … Continue reading ರೋಣ ವಿಧಾನಸಭಾ ಎಲೆಕ್ಷನ್; ದೊಡ್ಡಯ್ಯ ಭರ್ಜರಿ ಪ್ರಚಾರ!
Copy and paste this URL into your WordPress site to embed
Copy and paste this code into your site to embed