10 ಬೈಕ್ ಕದ್ದು ಪರಾರಿಯಾಗಿದ್ದ ಕಳ್ಳನನ್ನುಅರೆಸ್ಟ್‌ ಮಾಡುವಲ್ಲಿ ಯಶಸ್ವಿಯಾದ ರೋಣ ಪೋಲೀಸರು

Gadag News: ರೋಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹತ್ತು ಬೈಕ್ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಅರೆಸ್ಟ್ ಮಾಡಿದ್ದಾರೆ. ಈ ಮೂಲಕ ರೋಣ ಕಳ್ಳರು, ಬೈಕ್ ಕಳ್ಳನನ್ನು ಹಿಡಿಯುವಲ್ಲಿ ಸಕ್ಸಸ್ ಆಗಿದ್ದಾರೆ.

ಇನ್ನನು ಅರೆಸ್ಟ್ ಆದ ಆರೋಪಿ, ಸಿರಾಜುಲಹಸನ ಆಗಿದ್ದು, ಈತ ರೋಣ ಪಟ್ಟಣದ ನಿವಾಸಿಯಾಗಿದ್ದಾನೆ. ಗದಗ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡಿದ್ದಾನೆ. ಎಸ್ಪಿ ಬಿ.ಎಸ್.ನೇಮಗೌಡ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ಆರೋಪಿಯಿಂದ 3 ಲಕ್ಷ 45 ಸಾವಿರ ಮೌಲ್ಯದ 10 ಬೈಕ್ ವಶಪಡಿಸಿಕೊಳ್ಳಲಾಗಿದೆ.

ರೋಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೈಕ್ ಕಳ್ಳನನ್ನು ಹಿಡಿಯಲು ಯಶಸ್ವಿಯಾದ ಪೊಲೀಸರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ

‘ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ’

‘ನನ್ನ ಕನಸಿನಲ್ಲಿ ಬಂದ ರಾಮ, ನಾನು ಜ.22ರಂದು ಅಯೋಧ್ಯೆಗೆ ಹೋಗುವುದಿಲ್ಲವೆಂದು ಹೇಳಿದ್ದಾನೆ’

About The Author