Rock City : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ವನಮಹೋತ್ಸವ

Karkala News : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕಾರ್ಕಳದ ಹಿರ್ಗಾನ ಗ್ರಾಮದ ತುಂಬೆ ಹಿತ್ತಿಲು ಪ್ರದೇಶದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಸೈನಿಕ ಹಾಗೂ ಪ್ರಗತಿಪರ ಕೃಷಿಕ ಅಂತೋನಿ ಸಾಲಿಸ್ ಅವರು ಗಿಡ ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ ಸಂಸ್ಥೆಯ ಮಾರ್ಗದರ್ಶಕ ಪಿಡಿಜಿ ಡಾ. ಭರತೇಶ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಸುರೇಂದ್ರ ನಾಯಕ್, ಪ್ರಶಾಂತ್ ಬೆಳಿರಾಯ, … Continue reading Rock City : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ವನಮಹೋತ್ಸವ